Central Silk Board Recruitment apply for 142 post 2023/ಕೇಂದ್ರ ರೇಷ್ಮೆ ಇಲಾಖೆ ನೇಮಕಾತಿ
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಕೇಂದ್ರ ರೇಷ್ಮೆ ಮಂಡಳಿ
ಹುದ್ದೆಗಳ ಹೆಸರು : ಸಹಾಯಕ ನಿರ್ದೇಶಕ ,ಸಹಾಯಕ ಸೂಪರಿಂಟೆAಡೆAಟ್, ಸ್ಟೆನೋಗ್ರಾಫರ್, ಕುಕ್ ಮತ್ತು ಅಪರ್ ಡಿವಿಷನ್ ಕ್ಲರ್ಕ್, ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 142
ಅರ್ಜಿ ಸಲ್ಲಿಸಲು ಬಗೆ : ಆನ್ ಲೈನ್
ಉದ್ಯೋಗ ಸ್ಥಳ : ಬೆಂಗಳೂರು
ವಿದ್ಯಾರ್ಹತೆ :
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ, ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Central Silk Board Recruitment apply for 142 post 2023/ಕೇಂದ್ರ ರೇಷ್ಮೆ ಇಲಾಖೆ ನೇಮಕಾತಿ

ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ಮಾಸಿಕ ರು 19900- 177500ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯಕೆ ವಿಧಾನ :
ಲಿಖಿತ ಪರೀಕ್ಷೆ ಕೌಶಲ್ಯ ಪರಿಕ್ಷೆ ದಾಖಲೆ ಪರಿಶೀಲನೆ ವೈದ್ಯಕೀಯ ಪರಿಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ,
ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/01/2023
web site; https://csb.gov.in/job-opportunities/
ಅರ್ಜಿ ಸಲ್ಲಿಸಲು / apply link; https://ibpsonline.ibps.in/csboct22/
ಅಧಿಸೂಚನೆ /notification ; https://csb.gov.in/wp-content/uploads/2022/12/CSB_Advt_Admn-Tech-2022.pdf
Leave a Comment