ಸ್ಟಾಫ್ ಸೆಲೆಕ್ಷನ್ ಕಮಿಷನ್ ಯಿಂದ ಬೃಹತ್ ನೇಮಕಾತಿ 2022 SSC CHSL Recruitment
ಸ್ಟಾಫ್ ಸೆಲೆಕ್ಷನ್ ಕಮಿಷನ್ ಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತುಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹದು.
ಇಲಾಖೆ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್ SSC CHSL
ಹುದ್ದೆಗಳ ಹೆಸರು : ಲೋವರ್ ಡಿವಿಷನ್ ಕ್ಲರ್ಕ್ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು : 4500
ಅರ್ಜಿ ಸಲ್ಲಿಸಲು ಬಗೆ : ಆನ್ ಲೈನ್
ವಿದ್ಯಾರ್ಹತೆ :
ಮಾನ್ಯತೆ ಪಡೆದ ವಿದಾಸಂಸ್ಥೆಯಿAದ 12 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ :
ದಿನಾಂಕ : 01/01/2022 ಕ್ಕೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 27 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪಿಡಬ್ಲೂö್ಯಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ ಶ್ರೇಣಿ :
ಲೋವರ್ ಡಿವಿಷನ್ ಕ್ಲರ್ಕ್/ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ರೂ. 19,900/- ರೂ 63,200
ಡಾಟಾ ಎಂಟ್ರಿ ಆಪರೇಟರ್ 25,000/- ರೂ. 81,100/-
ಡಾಟಾ ಎಂಟ್ರಿ ಆಪರೇಟರ್, ಗ್ರೇಡ್ ಎ ರೂ 25,500/- ರೂ 81,100/-
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿ ಶುಲ್ಕ :
ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.
ಡಸ್ಸಿ, ಎಸ್ಟಿ ಪಿಡಬ್ಲೂö್ಯಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹದು ಅಥವಾ ಚಲನ್ ಮೂಲಕ ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಸ್ಕಿಲ್ ಟೆಸ್ಟ್ ( ಹುದ್ದೆಗೆ), ಟೈಪಿಂಗ್ ಟೆಸ್ಟ್ ( ಹುದ್ದೆಗೆ), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/01/2023
web site; https://ssc.nic.in/
ಅರ್ಜಿ ಸಲ್ಲಿಸಲು / apply link; https://ssc.nic.in/
ಅಧಿಸೂಚನೆ /notification ; https://ssc.nic.in/SSCFileServer/PortalManagement/UploadedFiles/Notice_chsl_06122022.pdf
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment