ಸ್ಟಾಫ್ ಸೆಲೆಕ್ಷನ್ ಕಮಿಷನ್ ಯಿಂದ ಬೃಹತ್ ನೇಮಕಾತಿ 2022 SSC CHSL Recruitment

ಸ್ಟಾಫ್ ಸೆಲೆಕ್ಷನ್ ಕಮಿಷನ್ ಯಿಂದ ಬೃಹತ್ ನೇಮಕಾತಿ 2022 SSC CHSL Recruitment ಸ್ಟಾಫ್ ಸೆಲೆಕ್ಷನ್ ಕಮಿಷನ್ ಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಆಸಕ್ತ ಮತ್ತುಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹದು. ಇಲಾಖೆ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್ SSC CHSL ಹುದ್ದೆಗಳ ಹೆಸರು : ಲೋವರ್ ಡಿವಿಷನ್ ಕ್ಲರ್ಕ್ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್ ಒಟ್ಟು ಹುದ್ದೆಗಳು : 4500 … Continue reading ಸ್ಟಾಫ್ ಸೆಲೆಕ್ಷನ್ ಕಮಿಷನ್ ಯಿಂದ ಬೃಹತ್ ನೇಮಕಾತಿ 2022 SSC CHSL Recruitment