KSMCL Recruitment 2023
KSMCL Recruitment 2023 – ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೊರೇಷನ್ ಲಿಮಿಟೆಡ್ KSMCL
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 30
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ವಿದ್ಯಾರ್ಹತೆ :
ಅಭ್ಯರ್ಥಿಗಳು ಐಟಿಐ/ಡಿಪ್ಲೋಮಾ/ಬಿಇ/ಎಂಎಸ್ಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ 23 ವರ್ಷ ಹಾಗೂ ಗರಿಷ್ಠ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಐಟಿಐ/ಡಿಪ್ಲೋಮಾ/ ಪದವಿ ಆದವರಿಗೆ ಖನಿಜ ನಿಗಮದಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ / KSMCL Recruitment 2023
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 22,000/- ರಿಂದ 75,000/- ವರೆಗೆ ಗೌರವಧನ ನೀಡಲಾಗುತ್ತದೆ.
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಸAದರ್ಶನ ನಡೆಸುವ ಸ್ಥಳ :
ಟಿಟಿಎಂಸಿ, ಎಬ್ಲಾಕ್, ಬಿ.ಎಂ.ಟಿ.ಸಿ ಕಟ್ಟಡ,
ಕೆ. ಎಚ್. ರಸ್ತೆ, ಶಾಂತಿನಗರ, ಬೆಂಗಳೂರು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 2/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/01/2023
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment