• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ

January 7, 2023 by Deepika Leave a Comment

Table of Contents

Toggle
  • ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ
    • Share this:
    • Related News:

ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ

ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿAದ 45 ದಿನಗಳ ಮೊಬೈಲ್ ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 10 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ – ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗಧವರಿಗೆ ಮೊದಲು ಆದ್ಯತೆ ನೀಡಲಾಗುವುದು.

ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿAಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ವಿಳಾಸಕ್ಕೆ ಅಥವಾ ಸಂಸ್ಥೆಯ ಮೊಬೈಲ್ ಸಂಖ್ಯೆ : 94821 88780, 94834 85489 ಗೆ ಸಂಪರ್ಕಿಸಬಹುದಾಗಿದೆ.

12th ಪಾಸ್ ಆದವರಿಗೆ 1458 ಹುದ್ದೆಗಳ ಬೃಹತ್ ನೇಮಕಾತಿ /CRPF Recruitment 2023

ISRO ದಲ್ಲಿ ಯಾವುದೇ Exam ಇಲ್ಲದೆ ನೇಮಕಾತಿ ISRO Recruitment 2023 apply online

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News, Karwar News, ಮಾಹಿತಿ Tagged With: ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar