ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ

ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿAದ 45 ದಿನಗಳ ಮೊಬೈಲ್ ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 10 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ – ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗಧವರಿಗೆ ಮೊದಲು ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ … Continue reading ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ