ಅಪರಿಚಿತ ಯುವಕನ ಶವ ಪತ್ತೆ
ಸಿದ್ದಾಪುರ: ತಾಲೂಕಿನ ಮತ್ತಿಹಳ್ಳಿ ಗ್ರಾಮದ ಇರಾಸೆ ಅರಣ್ಯದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.
25ರಿಂದ 30 ವರ್ಷ ಪ್ರಾಯದ ಅಪರಿಚಿತ ಯುವಕನ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Daily Updated Canara News
ಸಿದ್ದಾಪುರ: ತಾಲೂಕಿನ ಮತ್ತಿಹಳ್ಳಿ ಗ್ರಾಮದ ಇರಾಸೆ ಅರಣ್ಯದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.
25ರಿಂದ 30 ವರ್ಷ ಪ್ರಾಯದ ಅಪರಿಚಿತ ಯುವಕನ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Leave a Comment