ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ
ಕೃಷಿ ವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ಅಸಿಸ್ಟೆಂಟ್ ಫ್ರೊಫೆಸರ್ ನ್ಯಾಚುರಲ್ ರಿಸೋರ್ಸ್ ಮ್ಯಾನೇಜೆಂಟ್ ವಿಭಾಗಕ್ಕೆ-2, ಅಸಿಸ್ಟೆಂಟ್ ಪ್ರೊಫೆಸರ್ ಫಾರೆಸ್ಟ್ ಪ್ರಾಡಕ್ಷನ್
ಅಂಡ್ ಯುಟಿಲೈಜೇಷನ್ ವಿಭಾಗಕ್ಕೆ-1 ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಫಾರೆಸ್ಟ್ ಬೈಲಜಿ ಅಂಡ್ ಟ್ರಿ ಇಂಪೂಮೆಂಟ್ ವಿಭಾಗಕ್ಕೆ-1 ಒಟ್ಟು ನಾಲ್ಕು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ತಾತ್ಕಾಲಿಕ (179 ದಿನಗಳು) ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜ. 20ರಂದು ಬೆಳಿಗ್ಗೆ 11 ಗಂಟೆಗೆ ಅರಣ್ಯ ಮಹಾವಿದ್ಯಾಲಯ, ಶಿರಸಿರವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ
ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲದಾಖಲೆಗಳನ್ನು ಹಾಗೂ ಅವುಗಳ ಎರಡು ಧೃಡಿಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08384-226146ಗೆ ಸಂಪರ್ಕಿಸಿ ಎಂದು ಅರಣ್ಯ ಎಂದು ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment