ಅಪರಿಚಿತ ಯುವಕನ ಶವ ಪತ್ತೆ
ಸಿದ್ದಾಪುರ: ತಾಲೂಕಿನ ಮತ್ತಿಹಳ್ಳಿ ಗ್ರಾಮದ ಇರಾಸೆ ಅರಣ್ಯದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.
25ರಿಂದ 30 ವರ್ಷ ಪ್ರಾಯದ ಅಪರಿಚಿತ ಯುವಕನ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Daily Updated Canara News
Table of Contents
Toggleಸಿದ್ದಾಪುರ: ತಾಲೂಕಿನ ಮತ್ತಿಹಳ್ಳಿ ಗ್ರಾಮದ ಇರಾಸೆ ಅರಣ್ಯದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.
25ರಿಂದ 30 ವರ್ಷ ಪ್ರಾಯದ ಅಪರಿಚಿತ ಯುವಕನ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Leave a Comment