BMRCL recruitment 2023/ ಬೆಂಗಳೂರು ಮೆಟ್ರೋ ರೈಲ್ವೆ ನೇಮಕಾತಿ
ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ – BMRCL
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 17
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ಸಂಬಳ: 50,000-1,65,000
ಹುದ್ದೆಗಳ ವಿವರ ;
ಜನರಲ್ ಮ್ಯಾನೇಜರ್ (F&A ) : 1
ಹೆಚ್ಚುವರಿ ಜನರಲ್ ಮ್ಯಾನೇಜರ್ (F&A ) : 2
ಡೆಪ್ಯುಟಿ ಜನರಲ್ ಮ್ಯಾನೇಜರ್ (ಎಪ್&ಎ) : 1
ಸಹಾಯಕ ಜನರಲ್ ಮ್ಯಾನೇಜರ್ (ಎಫ್&ಎ) : 3
ಮ್ಯಾನೇಜರ್ (ಎಫ್&ಎ) : 2
ಸಹಾಯಕ ವ್ಯವಸ್ಥಪಕ ಎಫ್&ಎ) : 5
ಡೈ. ಜನರಲ್ ಮ್ಯಾನೇಜರ್ (ಗುತ್ತಿಗೆ)-1
ಮ್ಯಾನೇಜರ್ (ಒಪ್ಪಂದಗಳು)-1
ಸಹಾಯಕ ವ್ಯವಸ್ಥಾಪಕರು (ಗುತ್ತಿಗೆಗಳು)-1
ವಿದ್ಯಾರ್ಹತೆ :
ಅಭ್ಯರ್ಥಿಗಳು ಸಿಎ/ಸಿಎಂಎ/ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
BMRCL Recruitment 2023/ ಬೆಂಗಳೂರು ಮೆಟ್ರೋ ರೈಲ್ವೆ ನೇಮಕಾತಿ
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 50,000/- ರಿಂದ 1,65,000/- ರೊಗಳವರೆಗೆ ವೇತವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಸಲ್ಲಿಸುವಂತಿಲ್ಲ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07/02/2023
BMRCL Recruitment 2023/ ಬೆಂಗಳೂರು ಮೆಟ್ರೋ ರೈಲ್ವೆ ನೇಮಕಾತಿ
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment