ಅರಣ್ಯ ಸಂಶೋಧನಾ ಸಂಸ್ಥೆ ನೇಮಕಾತಿ 2023 – Forest Research Institute Recruitment 2023
ಅರಣ್ಯ ಸಂಶೋದನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಅರಣ್ಯ ಸಂಶೋಧನಾ ಸಂಸ್ಥೆ
ಹುದ್ದೆಗಳ ಹೆಸರು : ವಿವಿದ ಹುದ್ದೆಗಳು
ಒಟ್ಟು ಹುದ್ದೆಗಳು : 72
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ
ಹುದ್ದೆಗಳ ವಿವರ :
ತಂತ್ರಜ್ಞ (ಕ್ಷೇತ್ರ ಪ್ರಯೋಗಾಲಯ ಸಂಶೀಧನೆ)
ತAತ್ರಜ್ಞ (ನಿರ್ವಹಣೆ)
ತಾಂತ್ರಿಕ ಸಹಾಯಕ (ಪ್ಯಾರಾ ಮೆಡಿಕಲ್)
ಕೆಳ ವಿಭಾಗದ ಗುಮಾಸ್ತ
ಅರಣ್ಯ ರಕ್ಷಕ
ಸ್ಟನೋ ಗ್ರೇಡ್ II
ಸ್ಟೋರ್ ಕೀಪರ್
ಚಾಲಕ (ಸಾಮಾನ್ಯ ದರ್ಜೆ)
MTS (ಬಹು ಕಾರ್ಯ ಸಿಬ್ಬಂಧಿ)
ಅರಣ್ಯ ಸಂಶೋಧನಾ ಸಂಸ್ಥೆ ನೇಮಕಾತಿ 2023 – Forest Research Institute Recruitment 2023

ವಿದ್ಯಾರ್ಹತೆ :
ಅರಣ್ಯ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅದಿಸೂಚನೆಗಳ ಪ್ರಕಾರ ಅಭ್ಯಥಿಯು ಮಾನ್ಯತೆ ಪಡೆದ ಮಂಡಗಳಿAದ / ವಿಶ್ವವಿದ್ಯಾಲಯಗಳಿಂದ 10ನೇ, 12, ಐಟಿಐ, ಪದವಿ ಪಾಸ್ ಆಗಿರಬೇಕು.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 30 ವರ್ಷಗಳನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿ ಶುಲ್ಕ :
ಸಾಮಾನ್ಯ /ಒಬಿಸಿ ಅಭ್ಯರ್ಥಿಗಳಿಗೆ : ರೂ 700/-
ಎಸ್ಸಿ/ಎಸ್ಟಿ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ : ರೂ 300/-
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ವಿವರಣಾತ್ಮಕ ಪರೀಕ್ಷೆ ಕೌಶಲ್ಯ ಪರೀಕ್ಷೆ/ವ್ಯಾಪಾರ ಪರೀಕ್ಷೆ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/01/2023
ಅರಣ್ಯ ಸಂಶೋಧನಾ ಸಂಸ್ಥೆ ನೇಮಕಾತಿ 2023 – Forest Research Institute Recruitment 2023
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment