ವಿವಿಧ ತಾಂತ್ರಿಕ ಮತ್ತು ಸೇವಾ ಸಿಬ್ಬಂದಿ ಹುದ್ದೆಗಳ ನೇಮಕಾತಿ/UHS Bagalkot recruitment 2023
UHS Bagalkot Recruitment 2023 : ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು :
ಹುದ್ದೆಗಳ ಹೆಸರು : ಪ್ರೋಗ್ರಾಮ್ ಅಸಿಸ್ಟೆಂಟ್ (ಲ್ಯಾಬ್ ಟೆಕ್ನಿಷಿಯನ್), ಡ್ರೆöÊವರ್ (ಲಘು ವಾಹನ), ಗಾರ್ಡನರ್
ಒಟ್ಟು ಹುದ್ದೆಗಳು : 04
ಅರ್ಜಿ ಸಲ್ಲಿಸುವ ಬಗೆ :
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ವಿದ್ಯಾರ್ಹತೆ :
ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿAದ ಹೊರ್ಟಿಕಲ್ಚರ್/ಅಗ್ರಿಕಲ್ಚರ್/ ಅಗ್ರಿಕಲ್ಚರ್ ಮಾರ್ಕೆಟಿಂಗ್ & ಕೋ-ಆಪರೇಷನ್/ಸೆರಿಕಲ್ಚರ್/ಹೋಮ್ ಸೈನ್ಸ್/ಅಗ್ರಿಕಲ್ಚರ್ ಇಂಜಿನಿಯರಿAಗ್/ ವೆಟರ್ನರಿ ಸೈನ್ಸ್/ಅನಿಮಲ್ ಸೈನ್ಸ್/ಫಾರೆಸ್ಟಿç/ಫುಡ್ ಟೆಕ್ನಾಲಜಿ/ಅಗ್ರಿಕಲ್ಚರ್ ಬಯೋಟೆಕ್ನಾಲಜಿ ಪದವಿ ಹೊಂದಿರಬೇಕು.
ಅಭ್ಯರ್ಥಿಗಳು ಡ್ರೆöÊವರ್ ಹುದ್ದೆಗಳಿಗೆ – ಎಸೆಸೆಲ್ಸಿ ಜೊತೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. 2 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಲಘು ವಾಹನ ಚಾಲನೆಯಲ್ಲಿ ಅನುಭವ ಹೊಮದಿರಬೇಕು.
ಅಭ್ಯರ್ಥಿಗಳು ಗಾರ್ಡನರ್ ಹುದ್ದೆಗಳಿಗೆ – ಎಸೆಸೆಲ್ಸಿ ಜೊತೆಗೆ ತೋಟಗಾರಿಕೆ/ಕೃಷಿಯಲ್ಲಿ ಕನಿಷ್ಠ 10 ತಿಂಗಳ ತರಬೇತಿ ಪಡೆದಿರಬೇಕು.
ವಿವಿಧ ತಾಂತ್ರಿಕ ಮತ್ತು ಸೇವಾ ಸಿಬ್ಬಂದಿ ಹುದ್ದೆಗಳ ನೇಮಕಾತಿ/UHS Bagalkot Recruitment 2023
ವಯೋಮಿತಿ :
ಅಭ್ಯರ್ಥಿ ಕನಿಷ್ಠ 18 ವರ್ಷ ವಯಸ್ಸುನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ಪ್ರವರ್ಗ 1 ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ ಶ್ರೇಣಿ :
ಪ್ರೋಗ್ರಾಮ್ ಅಸಿಸ್ಟೆಮಟ್ : ರೂ 35400/- ರೂ.112400/-
ಡ್ರೆöÊವರ್ : ರೂ. 21400/- ರೂ. 42000
ಗಾರ್ಡನರ್ : ರೂ. 17000/- ರೂ. 28950/-
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ 600
2ಎ, 2ಬಿ, 3ಎ, 3ಬಿ ಅಬ್ಯರ್ಥಿಗಳು – ರೂ. 300
ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ಪಿಡಬ್ಲೂö್ಯಡಿ ಅಭ್ಯಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅಥವಾಈ ಕೆಳಗಡೆ ನೀಡಲಾದ ಬ್ಯಾಂಕ್ ಚಲನ್ ಪ್ರತಿಯನ್ನು ಡೌನ್ಲೋಡ್ ಮಾಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಯಾವುದೇ ಶಾಖೆಯಲ್ಲಿ ಚಲನ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ :
ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಡ್ರೆöÊವರ್ ಹಾಗೂ ಗಾರ್ಡನರ್ ಹುದ್ದೆಗೆ ಪ್ರಾಕ್ಟಿಕಲ್ ಟೆಸ್ಟ್ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/02/2023
ವಿವಿಧ ತಾಂತ್ರಿಕ ಮತ್ತು ಸೇವಾ ಸಿಬ್ಬಂದಿ ಹುದ್ದೆಗಳ ನೇಮಕಾತಿ/UHS Bagalkot Recruitment 2023
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment