ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 3673 ಹುದ್ದೆಗಳ ಬೃಹತ್ ನೇಮಕಾತಿ 2023 – BBMP new huge recruitment 2023
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ವೃಂದದ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ BBMP
ಹುದ್ದೆಗಳ ಹೆಸರು : ಪೌರಕಾರ್ಮಿಕರು (ಗ್ರೂಪ್ ಡಿ)
ಒಟ್ಟು ಹುದ್ದೆಗಳು : 3673
ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್
ಹುದ್ದೆಗಳ ವಿವರ :
ಉಳಿಕೆ ಮೂಲ ವೃಂದ : 3243
ಕಲ್ಯಾಣ – ಕರ್ನಾಟಕ ವೃಂದ – 430
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 3673 ಹುದ್ದೆಗಳ ಬೃಹತ್ ನೇಮಕಾತಿ 2023 – BBMP new Recruitment 2023
ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿAದ (ಅಂದರೆ ದಿನಾಂಕ : 23/11/2022) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ :
ಅಭ್ಯಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.
ವೇತನ ಶ್ರೇಣಿ :
17,000 ರಿಂದ ರೂ. 28,950
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿ ಸಲ್ಲಿಸುವ ವಿಳಾಸ :
ಪಾಲಿಕೆಯ ಆಯಾ ವಾರ್ಡಗೆ ಸಂಬAಧಿಸಿದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿ ಬೆಳಿಗ್ಗೆ 10.00 ಗಂಟೆಯಿAದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 3673 ಹುದ್ದೆಗಳ ಬೃಹತ್ ನೇಮಕಾತಿ 2023 – BBMP new Recruitment 2023
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/01/2023
ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ;
ವಾಟ್ಸಾಪ್ ಗ್ರೂಪ್ (Job Alert) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು / apply link; | Click Here |
ಅಧಿಸೂಚನೆ /notification ; | ಇಲ್ಲಿ ಕ್ಲಿಕ್ ಮಾಡಿ |
web site | Click Here |
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ | Click Here |
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment