LIC new AAO Recruitment 2023 apply For 300 Posts /ಜೀವ ವಿಮಾ ನಿಗಮ lic ಯಲ್ಲಿ 300 ಖಾಲಿ ಹುದ್ದೆಗಳ ನೇಮಕಾತಿ 2023
ಜೀವ ವಿಮಾ ನಿಗಮ LIC ಯಲ್ಲಿ ಖಾಲಿ ಇರುವ ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಜೀವ ವಿಮಾ ನಿಗಮ – LIC
ಹುದ್ದೆಗಳ ಹೆಸರು : ಸಹಾಯಕ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳು : 300
ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್
ವಿದ್ಯಾರ್ಹತೆ :
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಯಗಳಿAದ ಸಿಎ, ಪಿಜಿ ಅಥವಾ ತತ್ಸಮಾನ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯ/ಸಂಸ್ಥೆಯಿAದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸಿನ ಮಿತಿ : 21 ವರ್ಷಗಳ, ಗರಿಷ್ಠ ವಯಸ್ಸಿನ ಮಿತಿ : 30 ವರ್ಷಗಳು ವಯೋಮಿತಿ ಹೊಂದಿರಬೇಕು.
ವಯೋಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ/ಎಸ್ಟಿ/ ಅಭ್ಯರ್ಥಿಗಳಿಗೆ : 05 ವರ್ಷಗಳು
ಅರ್ಜಿ ಶುಲ್ಕ :
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ : ರೂ. 600/-
ಎಸ್ಸಿ/ಎಸ್ಟಿ ಅಭ್ಯಥಿಗಳಿಗೆ : 100/-
ಹೆಚ್ಚಿನ ಉದ್ಯೋಗ ಗಳ ಮಾಹಿತಿಗಾಗಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
LIC new AAO Recruitment 2023 Apply For 300 Posts /ಜೀವ ವಿಮಾ ನಿಗಮ lic ಯಲ್ಲಿ 300 ಖಾಲಿ ಹುದ್ದೆಗಳ ನೇಮಕಾತಿ 2023
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/01/2023
LIC new AAO Recruitment 2023 Apply For 300 Posts /ಜೀವ ವಿಮಾ ನಿಗಮ lic ಯಲ್ಲಿ 300 ಖಾಲಿ ಹುದ್ದೆಗಳ ನೇಮಕಾತಿ 2023
web site ; https://licindia.in/
ಅರ್ಜಿ ಸಲ್ಲಿಸಲು / apply link; https://ibpsonline.ibps.in/licaaojan23/ |
ಅಧಿಸೂಚನೆ /notification ; https://licindia.in/Bottom-Links/Careers/English-Notification-for-AAO(Gen)2023 |
Leave a Comment