ಫ್ರಿಡ್ಜ್, ಎಸಿ ತರಬೇತಿ ಅರ್ಜಿ ಆಹ್ವಾನ

ಫ್ರಿಡ್ಜ್, ಎಸಿ ತರಬೇತಿ ಅರ್ಜಿ ಆಹ್ವಾನ ಕಾರವಾರ : ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಮತ್ತು ಜೆಸಿಬಿ ಇಂಡಿಯಾ ಜಂಟಿ ಸಹಯೋಗದಲ್ಲಿ 30 ದಿನಗಳ ರೆಫ್ರಿಜರೇಶನ್ ಮತ್ತು ಏರ್ ಕಂಡೀಶನ್ ದುರಸ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ – ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 31 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ … Continue reading ಫ್ರಿಡ್ಜ್, ಎಸಿ ತರಬೇತಿ ಅರ್ಜಿ ಆಹ್ವಾನ