• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಜೆ ಅಂಚೆ ಕಚೇರಿ ಆರಂಭ 2023

January 22, 2023 by Sachin Hegde Leave a Comment

Table of Contents

Toggle
  • ಸಂಜೆ ಅಂಚೆ ಕಚೇರಿ ಆರಂಭ
    • Share this:

ಸಂಜೆ ಅಂಚೆ ಕಚೇರಿ ಆರಂಭ

 ಬೆಂಗಳೂರು;

 ರಾಜಧಾನಿ ಬೆಂಗಳೂರಿನಲ್ಲೂ ಸಹ ಸಂಜೆ ಅಂಚೆ ಕಚೇರಿ ಆರಂಭವಾಗಿರುವುದು ಸ್ಥಳೀಯರಲ್ಲಿ ಸಂತಸ ಉಂಟಾಗಿದೆ.

 ಇಷ್ಟು ದಿನಗಳ ಕಾಲ ಸ್ಪೀಡ್ ಪೋಸ್ಟ್, ರಿಜಿಸ್ಟ್ರಾರ್ ಪೋಸ್ಟ್, ಪಾರ್ಸೆಲ್ ಸೇವೆಗೆ ಮಧ್ಯಾಹ್ನ 3.30ರೊಳಗೆ ಹೋಗಬೇಕಾಗಿತ್ತು. ಇದರಿಂದ ಕೆಲಸಕಾರ್ಯದ ನಡುವೆ ಈ ಸಮಯದಲ್ಲಿ ಹೋಗಲು ಹಲವರಿಗೆ ತೊಂದರೆಯಾಗುತ್ತಿತ್ತು. ಇದೀಗ ಅಂಚೆ ಕಚೇರಿಗಳು ರಾತ್ರಿ 9ರವರೆಗೆ ಕಾರ್ಯಾಚರಣೆ ನಡೆಸಲಿದೆ.

 ಬೆಂಗಳೂರಿನ ಮ್ಯೂಸಿ ಯಂ ರಸ್ತೆಯಲ್ಲಿ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು ಉದ್ಯೋಗಕ್ಕೆ ತೆರಳುವವರಿಗೆ ಸಂಜೆ ಅಂಚೆ ಕಚೇರಿಯಿಂದ ಅನುಕೂಲವಾಗುತ್ತದೆ. ಕಳೆದ ನವೆಂಬರ್‌ನಲ್ಲಿ ಪ್ರಾಯೋಗಿಕವಾಗಿ ಧಾರವಾಡದಲ್ಲಿ ರಾಜ್ಯದ ಮೊದಲ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿ ಬೆಂಗಳೂರಿನಲ್ಲಿಯೂ ಆರಂಭಿಸಲಾಗಿದೆ.

ಸಂಜೆ ಅಂಚೆ ಕಚೇರಿ ಆರಂಭ

 ಅಂಚೆ ಕಚೇರಿಗಳು ಸಾಮಾನ್ಯವಾಗಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3:30ರವರೆಗೆ ಮಾತ್ರ ಸೇವೆ ನೀಡಲಿದ್ದು, ಸಂಜೆ ಅಂಚೆ ಕಚೇರಿ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.

 ಬೆಂಗಳೂರಿನಲ್ಲಿ ಮಧ್ಯಾಹ್ನ 3:30ಕ್ಕೆ ಅಂಚೆ ಸೇವೆ ಸ್ಥಗಿತಗೊಂಡ ನಂತರ ಸ್ಪೀಡ್ ಪೋಸ್ಟ್‌ಗೆ ರಾಜಭವನ ರಸ್ತೆಯ ಜಿಪಿಓಗೆ ತೆರಳಬೇಕಿತ್ತು. ರಿಜಿಸ್ಟ್ರಾರ್ ಪೋಸ್ಟ್ ಮಾಡಲು ರೈಲ್ವೆ ನಿಲ್ದಾಣದ ಆರ್‌ ಎಂಎಸ್‌ಗೆ ಹೋಗಬೇಕಾಗಿತ್ತು. ಆದರೆ ಇದೀಗ ಸಂಜೆ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್, ರಿಜಿಸ್ಟಾರ್ ಪೋಸ್ಟ್, ಪಾರ್ಸೆಲ್ ಸೇವೆ ಫಿಲಾಟಲಿ ಸೇಲ್ಸ್, ಆಧಾರ್ ತಿದ್ದುಪಡಿ ಸೇವೆ ನೀಡಲಾಗುತ್ತದೆ.

  • ದುಬಾರಿ ಕೆ.ಟಿ.ಎಂ ಬೈಕನಲ್ಲಿ ಬಂದು ಹೆಲ್ಮೆಟ್ ಕದ್ದೊಯ್ಯದ್ದ ಮೊರ್ಡರ್ನ್ ಕಳ್ಳ
    Date
    July 16, 2021
  • ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ
    Date
    July 1, 2017
  • ತಾಲೂಕ ಅಂಚೆಕಛೇರಿಗೆ ಆಟೋಮ್ಯಾಟಿಕ್ ಸ್ಯಾನಿಟೈಜರ್ ವಿತರಿಸಿದ ಲಯನ್ಸ ಕ್ಲಬ್
    Date
    August 29, 2020

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karnataka News, ಮಾಹಿತಿ Tagged With: ಸಂಜೆ ಅಂಚೆ ಕಚೇರಿ ಆರಂಭ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,031 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...