ಅರ್ಜಿ ಆಹ್ವಾನ
ಭಾರತೀಯ ಸೇನೆ, ಭದ್ರತಾ ಪಡೆ, ಪೊಲೀಸ್ ಸೇವೆ ಸೇರಿದಂತೆ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವಸತಿಯುತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಫೆ. 15ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್ ಸೈಟ್ ; www.sw.kar.nic.in
ಅಥವಾ ದೂರವಾಣಿ ಸಂಖ್ಯೆ 9480843047 ಗೆ ಸಂಪರ್ಕಿಸಿ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
Leave a Comment