ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2023 HGML new Recruitment 2023

ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2023 HGML new recruitment 2023 ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ಸೆಕ್ಯುರಿಟಿ ಆಫೀಸರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು .  ಸಂಸ್ಥೆಯ ಹೆಸರು: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML)ಹುದ್ದೆಗಳ ಸಂಖ್ಯೆ: 29ಉದ್ಯೋಗ ಸ್ಥಳ: ರಾಯಚೂರು – ಕರ್ನಾಟಕಹುದ್ದೆಯ ಹೆಸರು: ಸೆಕ್ಯುರಿಟಿ ಆಫೀಸರ್, ಟ್ರೈನಿವೇತನ: ರೂ. 45,000 – 83,200/- … Continue reading ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2023 HGML new Recruitment 2023