ಉದ್ಯೋಗ ಮೇಳ ಫೆ21ರಂದು
ಬೆಳಗಾವಿಯ ಹಿಂದವಾಡಿಯ ಮಹಾವೀರ ಭವನದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಹಯೋಗದಲ್ಲಿ ಫೆ.21ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿ.ಎಡ್., ಡಿ.ಎಡ್, ಇ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದವರು ಭಾಗವಹಿಸಬಹುದು. ಆಸಕ್ತರು ಫೆ.20 ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.8105234686 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Leave a Comment