• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023

February 24, 2023 by Sachin Hegde Leave a Comment

Table of Contents

Toggle
  •  ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
    • Share this:
    • Related News:

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿ ಬಾಗಿಲು ಗ್ರಾಮದಲ್ಲಿ ಸೊಸೆಯ ಕುಟುಂಬದಿಂದಲೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಡುವಳ್ಳಿ ಒಣಿ ಬಾಗಿಲು ನಿವಾಸಿಗಳಾದ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್ (60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್ (35) ಕೊಲೆಯಾದವರಾಗಿದ್ದಾರೆ.

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Screenshot 20230224 195552 WhatsApp censored
 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಕೊಲೆಯಾದ ಶಂಭು ಭಟ್ಟರಿಗೆ ಶ್ರೀಧರ್ ಭಟ್ ಎನ್ನುವ ಮಗನಿದ್ದು, ವಿದ್ಯಾ ಭಟ್ ಎನ್ನುವವರಿಗೆ ಮದುವೆಯನ್ನ ಮಾಡಿಕೊಟ್ಟಿದ್ದರು. ಓಣಿಬಾಗಿಲು ಗ್ರಾಮದಲ್ಲಿ ಸುಮಾರು ಆರು ಎಕರೆ ತೋಟ ಹಾಗೂ ಕೃಷಿ ಭೂಮಿಯನ್ನ ಶಂಭು ಭಟ್ ಹೊಂದಿದ್ದರು. ಕಳೆದ ಆರು ತಿಂಗಳ ಹಿಂದೆ ಕ್ಯಾನ್ಸರ್ ನಿಂದ ಶ್ರೀಧರ್ ಭಟ್ ಮೃತಪಟ್ಟಿದ್ದು ಮೃತ ಪಟ್ಟ ಕೆಲವೇ ದಿನದಲ್ಲಿ ಆಸ್ತಿಯ ಪಾಲನ್ನ ವಿದ್ಯಾ ಭಟ್ ಗೆ ಕೊಡುವಂತೆ ಅವರ ಕುಟುಂಬದವರು ಶಂಭು ಭಟ್ ಗೆ ಒತ್ತಡ ಹಾಕಿದ್ದರು ಎನ್ನಲಾಗಿದೆ.

ಆಸ್ತಿಯ ವಿಚಾರದಲ್ಲಿ ಶಂಭು ಭಟ್ ಹಾಗೂ ವಿದ್ಯಾ ಭಟ್ ಅವರ ಕುಟುಂಬದ ನಡುವೆ ಕಲಹ ನಡೆದು.

ಪ್ರಕರಣ: ಭಟ್ಕಳ ಗ್ರಾಮೀಣ ಠಾಣಾ ಮೆಟ್ಟಲೇರಿದ್ದು ಪೊಲೀಸರ ಸಮ್ಮುಖದಲ್ಲಿಯೇ ಗಲಾಟೆಯನ್ನು ಬಗೆ ಹರಿಸಿ ಕಳಿಸಿದ್ದರಂತೆ. ಕೊಲೆಯಾದ ಶಂಭು ಭಟ್ ವಿದ್ಯಾ ಭಟ್ ಗೆ ಆಸ್ತಿಯನ್ನ ಸಹ ಕೊಟ್ಟಿದ್ದರು ಎನ್ನಲಾಗಿದೆ. ಶುಕ್ರವಾರ ವಿದ್ಯಾ ಭಟ್‌ಗೆ ನೀಡಿದ್ದ ತೋಟದಲ್ಲಿ ಎಲೆ

 ಬಳ್ಳಿಯಲ್ಲಿ ಎಲೆಯನ್ನ ಕೀಳಲು ಆಕೆಯ ಸಹೋದರ ವಿನಯ ಭಟ್ ಎಂಬಾತ ಬಂದಿದ್ದನು.

wp 1677336324865
wp 1677336324950

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

 ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಶಂಭು ಭಟ್ ಕುಟುಂಬಕ್ಕೂ ವಿನಯ್ ಭಟ್ ಕುಟುಂಬಕ್ಕೂ ಗಲಾಟೆ ಪ್ರಾರಂಬ ವಾಗಿದೆ. ಎನ್ನಲಾಗಿದೆ.

ಇನ್ನು ಗಲಾಟೆ ವಿಕೋಪಕ್ಕೆ ತಿರುಗಿ ಶಂಭು ಭಟ್ ಆತನ ಪತ್ನಿ ಮಾದೇವಿ ಭಟ್, ಮಗ ರಾಘು ಭಟ್ ಹಾಗೂ ಸೊಸೆ ಕುಸುಮಾ ಭಟ್ ರನ್ನ ಮಚ್ಚಿನಿಂದ ಹಲ್ಲೆ ಮಾಡಿದ್ದು, ಸ್ಥಳದಲ್ಲೇ ನಾಲ್ವರು ಮೃತ ಪಟ್ಟಿದ್ದಾರೆ. ಇನ್ನು ಗಲಾಟೆಯಲ್ಲಿ ಆರೋಪಿ ವಿನಯ್ ಭಟ್ ತಂದೆ ಹಾಗೂ ಸಹೋದರಿ ವಿದ್ಯಾ ಭಟ್ ಸಹ ಸ್ಥಳದಲ್ಲಿ ಇದ್ದರು ಎನ್ನಲಾಗಿದ್ದು ಪೊಲೀಸರು ಸದ್ಯ ಆರೋಪಿಯನ್ನ ವಶಕ್ಕೆ ಪಡೆದಿದ್ದು, ತನಿಖೆಯನ್ನ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹ ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಯಕುಮಾರ್, ಸಿಪಿಐ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News, Crime Tagged With: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...