ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 KFD recruitment 2023
ಕರ್ನಾಟಕ ಅರಣ್ಯ ಇಲಾಖೆ ನಲ್ಲಿ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು:
ಕರ್ನಾಟಕ ಅರಣ್ಯ ಇಲಾಖೆ (KFD)
ಹುದ್ದೆಗಳ ಹೆಸರು; ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರು
ಒಟ್ಟು ಹುದ್ದೆಗಳು; —-
ಅರ್ಜಿ ಸಲ್ಲಿಸುವ ಬಗೆ; ಇಮೇಲ್
slc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc (ಅರಣ್ಯಶಾಸ್ತ್ರ) ಮತ್ತು ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳು KFD ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 KFD Recruitment 2023
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅನುಭವ:
ಅಭ್ಯರ್ಥಿಗಳು ಅಗೋಫಾರೆಸ್ಟ್ರಿಯಲ್ಲಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು ಅಥವಾ 30 ವರ್ಷಗಳ ಸೇವೆಯೊಂದಿಗೆ ನಿವೃತ್ತ ಅರಣ್ಯ ಅಧಿಕಾರಿಗಳಾಗಿರಬೇಕು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 4-3-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-3-2023
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 KFD Recruitment 2023
web site ; https://aranya.gov.in/aranyacms/(S(wfh2vgrnaao53ugpuxjtxy2b))/Kannada/HomeKannada.aspx
ಅರ್ಜಿ ಸಲ್ಲಿಸಲು / apply link
ಅಧಿಸೂಚನೆ /notification ;
slc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment