ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply online for Accounts Assistant ಕರ್ನಾಟಕ ಲೋಕಸೇವಾ ಆಯೋಗವು ಖಾತೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)ಹುದ್ದೆಗಳ ಸಂಖ್ಯೆ: 242ಉದ್ಯೋಗ ಸ್ಥಳ: ಕರ್ನಾಟಕಹುದ್ದೆಯ ಹೆಸರು: ಖಾತೆ ಸಹಾಯಕ (Accounts Assistant)ವೇತನ: ರೂ.27,650-52,650/- ಪ್ರತಿ ತಿಂಗಳು ಅರ್ಜಿ ಸಲ್ಲಿಸುವ ಬಗೆ : ಆನ್ … Continue reading ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant