ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ 2023
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, (ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, (ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು (ಡಿ) ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, (2) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಬೆಂಗಳೂರು ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಸಂಸ್ಥೆಯ ಹೆಸರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು:
ವೇತನ: ರೂ.21400-97100/- ಪ್ರತಿ ತಿಂಗಳು
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಹುದ್ದೆಯ ವಿವರಗಳು
ಪೋಸ್ಟ್ ಹೆಸರು/ ಪೋಸ್ಟ್ಗಳ ಸಂಖ್ಯೆ
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ 2023
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ:
ಅಧಿಕೃತ ಅಧಿಸೂಚನೆಯನ್ನು ನೋಡಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ 2023
ಪ್ರಮುಖ ದಿನಾಂಕಗಳು;
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-04-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-ಮೇ-2023
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20-ಮೇ-2023
ಅರ್ಜಿ ಸಲ್ಲಿಸಲು / apply link ; https://cetonline.karnataka.gov.in/kea/indexnew
ಅಧಿಸೂಚನೆ /notification; http://164.100.133.71/keawebentry456/manpower/20230329105606kannada.pdf
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment