ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ PUC supplementary Results 2023
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಎಪ್ರಿಲ್ 21 ರಂದು (ಶುಕ್ರವಾರ) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ત્ર ವೆಬ್ ಸೈಟ್ https://karresults.nic.in ಮೂಲಕ ವೀಕ್ಷಿಸಬಹುದು. ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್ ಸೈಟ್ https://karre.sults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
web site link ; https://karresults.nic.in/slpuindsup.asp
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment