10th Puc ಆದವರಿಗೆ ಅಂಚೆ ಜೀವ ವಿಮಾ ಪ್ರತಿನಿಧಿಗೆ ಅರ್ಜಿ ಆಹ್ವಾನ
ಕಾರವಾರ: ನಗರದ ವ್ಯಾಪ್ತಿಯ ತ ಅಂಚೆಯ ವಿಭಾಗದ ವ್ಯಾ- ಪ್ತಿಯಲ್ಲಿ ಬರುವ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು – ಮತ್ತು ಪಿಯುಸಿ (10+2) ಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಕನಿಷ್ಠ 18ರಿಂದ 60 ವಯೋಮಿತಿಯಾಗಿ, ರಬೇಕು. ಆಯ್ಕೆಯಾದ ಜೀವ
ವಿಮಾ ಪ್ರತಿನಿಧಿಗಳಿಗೆ ನಿಗದಿ ಸೇತ ವೇತನ ಇರುವುದಿಲ್ಲ. ಸಲ್ಲಿ ಆಸಕ್ತ ಅಭ್ಯರ್ಥಿಗಳು 2ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ವೆಬ್ಬೆಟ್ ನಮೂನೆಗಳನ್ನು dokarwar.ka@ indiapost.gov.in ಅಥವಾ ಸಮೀಪದ ಅಂಚೆ ಕಛೇರಿಯಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382- 221431ಗೆ ಸಂಪರ್ಕಿಸಬಹುದು ಎಂದು ಅಂಚೆ ಕಚೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment