ಮೇ 30 ರಂದು ಬೃಹತ್ ಉದ್ಯೋಗ ಮೇಳ 2023
ಅಂಕೋಲಾ: ಇಲ್ಲಿಯ ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲದಲ್ಲಿ 4ನೇ ವರ್ಷದ ರಾಜ್ಯ ಮಟ್ಟದ ಶಿಕ್ಷಕರ ಬೃಹತ್ ಉದ್ಯೋಗ ಮೇಳ ಮೇ 30 ರಂದು ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಈ ವರ್ಷ ಸಹ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 40ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಲಾಗುತ್ತಿದೆ. ಸುಮಾರು 500ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿದ್ದು, ಅದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ವಿನಾಯಕ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment