ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ 2023

ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ 2023 2023-24ನೇ ಸಾಲಿಗೆ ಒಂದು ವರ್ಷದ ರಂಗ ಶಿಕ್ಷಣ ತರಬೇತಿ (ಡಿಪ್ಲೋಮಾ)ಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವದರ ಜೊತೆಗೆ ಮಾಹೆಯಾನ 5,000 ರೂ.ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. ರಂಗತರಬೇತಿ ಕೋರ್ಸ್‌ಗೆ ಸೇರಬಯಸುವ ಅಭ್ಯರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18ರಿಂದ 28 ವರ್ಷದೂಳಗಿನವರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ … Continue reading ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ 2023