• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೃಹಜೋತಿ ಯೋಜನೆಗೆ ಹೇಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023

June 21, 2023 by Sachin Hegde Leave a Comment

Table of Contents

Toggle
  • ಗೃಹಜೋತಿ ಯೋಜನೆಗೆ ಹೇಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme Apply online 2023
    • Share this:

ಗೃಹಜೋತಿ ಯೋಜನೆಗೆ ಹೇಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme Apply online 2023

ಗೃಹ ಜ್ಯೋತಿ ಯೋಜನೆ (Gruha Jyoti Scheme ) ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ  ಹೇಗೆ ಅರ್ಜಿಯನ್ನು ಸಲ್ಲಿಸುವುದು, ಬೇಕಾಗುವ ದಾಖಲೆಗಳು ಮತ್ತು ಷರತ್ತುಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಗೃಹ ಜ್ಯೋತಿ (Gruha Jyothi Scheme) ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಗೃಹ ಬಳಕೆಯ ವಿದ್ಯುತ್ ಉಚಿತ ನೀಡುವ ಯೋಜನೆ .

ಗೃಹ ಜ್ಯೋತಿ” (Gruha Jyoti Scheme) ಷರತ್ತುಗಳು ;

  • ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಮಿಟರ್ ಗಳಿದ್ದಲ್ಲಿ ಒಂದು ಮಿಟರ್ ಗೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.
  • ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುವುದು.
  • ಗೃಹ ಜ್ಯೋತಿ” (Gruha Jyothi Scheme) ಯೋಜನೆಯು ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್‌ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ. ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ
  • ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು
  • ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ | ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸಲಾಗುವುದು.
  • ಫಲಾನುಭವಿಯು ತನ್ನ Connection ID / Account ID ಅನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು

ಗೃಹಜೋತಿ ಯೋಜನೆಗೆ ಹೇಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023

ಸೇವಾ ಸಿಂಧು ಪೋರ್ಟಲ್’ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ;

ಗೃಹ ಜ್ಯೋತಿ” ಯೋಜನೆ ಅಡಿಯಲ್ಲಿ ಉಚಿತ ಸೌಲಭ್ಯ ಪಡೆಯಲು ಕೇಳಗೆ ನೀಡಿರುವ ಸೇವಾ ಸಿಂಧು ಪೋರ್ಟಲ್ ಅಧಿಕೃತ ಲಿಂಕ್ https://sevasindhugs.karnataka.gov.in/ ಮೇಲೆ ಕ್ಲಿಕ್ ಮಾಡಿ.

ಗೃಹಜೋತಿ ಯೋಜನೆಗೆ ಹೇಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023
  • ಗೃಹ ಜ್ಯೋತಿ’ ಎಂದು ನಮೂದಿಸಲಾಗಿರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
  • • ಮುಂದಿನ ಲಿಂಕ್‌ನಲ್ಲಿ “ಗೃಹ ಜ್ಯೋತಿ” Gruha Jyoti Scheme ಆನ್‌ಲೈನ್ ಅರ್ಜಿ

ಸಿಗುತ್ತದೆ.

ನಂತರ ಅಲ್ಲಿ ಎಸ್ಕಾಂ ಹೆಸರು, Account ID/Connection ID, ನಿಮ್ಮಹೆಸರು, ವಿಳಾಸ (ವಿದ್ಯುತ್ ಬಿಲ್ನಲ್ಲಿರುವಂತೆ/ ಎಸ್ಕಾಂ ನಲ್ಲಿರುವಂತೆ), ನಂತರ ನೀವು ಮಾಲಿಕರ ಅಥವಾ ಬಾಡಿಗೆದಾರರ ಎನ್ನುವುದನ್ನು ನಮೂದಿಸಬೇಕು, ನಿಮ್ಮ ಆಧಾರ ಸಂಖ್ಯೆ ಆಧಾರ ಕಾರ್ಡ್ ನಲ್ಲಿ ಇರುವಂತೆ ನಿಮ್ಮ ಹೆಸರನ್ನು ನಿಮ್ಮಮೊಬೈಲ್ ನಂಬರ್‌ನ್ನು ಅಲ್ಲಿ ಭರ್ತಿ ಮಾಡಬೇಕು.

• | Agree ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು.

ಗೃಹಜೋತಿ ಯೋಜನೆಗೆ ಹೇಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023

Word verification ಅಂತ ಇರುವಲ್ಲಿ ಅಲ್ಲಿ ಕಾಣುವ ನಂಬರ್‌ನ್ನು ಕೇಳಗೆ ನೀಡಿರುವ ಬಾಕ್ಸನಲ್ಲಿ ತುಂಬಬೇಕು. ನಂತರ

Submit ಮೇಲೆ ಕ್ಲಿಕ್ ಮಾಡಿ.

ಪ್ರಮುಖ ಲಿಂಕ್‌ಗಳು;

ಗೃಹ ಜ್ಯೋತಿ Gruha Jyoti Scheme ಅರ್ಜಿ ಸಲ್ಲಿಸಲು / apply link; https://sevasindhugs.karnataka.gov.in/

  •  ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24
    Date
    July 20, 2023
  • ಗೃಹಲಕ್ಷ್ಮಿ ಯೋಜನೆಯಡಿ ಸಾಮಾನ್ಯವಾಗಿ ಕೇಳುವ ಪುಶ್ನೆಗಳು 2023-24 Gruha lakshmi scheme information
    Date
    July 21, 2023
  • ಗೃಹಲಕ್ಷ್ಮೀ ಯೋಜನೆಗೆ  27ರಿಂದ ಅರ್ಜಿ ಸಲ್ಲಿಕೆ ಆರಂಭ
    Date
    June 25, 2023

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, ಮಾಹಿತಿ Tagged With: ಗೃಹಜೋತಿ ಯೋಜನೆಗೆ ಹೇಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,203 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...