• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೃಹಲಕ್ಷ್ಮೀ ಯೋಜನೆಗೆ  27ರಿಂದ ಅರ್ಜಿ ಸಲ್ಲಿಕೆ ಆರಂಭ

June 25, 2023 by Sachin Hegde Leave a Comment

Table of Contents

Toggle
  • ಗೃಹಲಕ್ಷ್ಮೀ ಯೋಜನೆಗೆ  27ರಿಂದ ಅರ್ಜಿ ಸಲ್ಲಿಕೆ ಆರಂಭ
    • Share this:
    • Related News:

ಗೃಹಲಕ್ಷ್ಮೀ ಯೋಜನೆಗೆ  27ರಿಂದ ಅರ್ಜಿ ಸಲ್ಲಿಕೆ ಆರಂಭ

ಮೈಸೂರು: ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗು- ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ‌ ಹೇಳಿದ್ದಾರೆ.

ಮೈಸೂರು ಚಾಮುಂಡಿ ಬೆಟ್ಟ- ಕ್ಕೆ ಬಂದು ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರ- ರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ‌ ಅವರು, ರಾ- ಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ದೇವಿಯನ್ನಬೇಡಿದ್ದೇನೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಅಂತ ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ದೆ. ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡಿದ್ದೆ. ಇದೀಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಗೃಹಲಕ್ಷ್ಮೀ

ಯೋಜನೆಗೆ ಅರ್ಜಿ ಸಲ್ಲಿಸಲು app ತಯಾರಾಗಿದೆ. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂ. 27ರಿಂದ ಗೃಹಲಕ್ಷ್ಮೀ ಯೋ- ಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂ- `ದು ಮನೆ ಯಜಮಾನಿ ಖಾತೆಗೆ ಹಣ ತಲುಪುತ್ತದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ‌ ಹೇಳಿದ್ದಾರೆ.

grha

ಗೃಹ ಲಕ್ಷ್ಮೀ ಯೋ-ಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆ್ಯಪ್ ರೂಪಿಸಿದ್ದೇವೆ. ಆಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ. ಜೂನ್ 27 ರಂದು ಸಚಿವ ಸಂಪುಟ 27 ರಂದು ಸಚಿವ ಸಂಪುಟ ಸಭೆಯಲ್ಲಿ ಅವರಿಗೆ ಆ್ಯಪ್ ತೋರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ- ಮಾಡುತ್ತೇವೆ. ಆಗಸ್ಟ್ 17ರನಂತರದಿಂದ ಫಲಾನುಭವಿಗಳ ಹಣ ಹಾಕುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವೂ ಇರುವು

ದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕ- ರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಾ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದರು.

ಗೃಹ ಲಕ್ಷ್ಮೀ ಯೋ- ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಅವರು ಸ್ಪಷ್ಟಪಡಿಸಿದರು.

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Karnataka News Tagged With: ಗೃಹಲಕ್ಷ್ಮೀ ಯೋಜನೆಗೆ  27ರಿಂದ ಅರ್ಜಿ ಸಲ್ಲಿಕೆ ಆರಂಭ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,201 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...