10th ಆದವರಿಗೆ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2023 south East Central Railway Recruitment
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯ ಇರುವ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು: ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ
ಹುದ್ದೆಗಳ ಹೆಸರು: ಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು – 227
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
10th ಆದವರಿಗೆ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2023 South East Central Railway Recruitment
ವಿದ್ಯಾರ್ಹತೆ:
ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
06 ಜೂನ್ 2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸಿ ಅಭ್ಯರ್ಥಿಗಳಿಗೆ ್ಟ– 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಮಾಜಿ ಸೈನಿಕ, ಪಿಡಬ್ಲೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರೀಶಿಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
10th ಆದವರಿಗೆ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2023 South East Central Railway Recruitment
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್ 08, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 07, 2023
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; ಇಲ್ಲಿ ಕ್ಲಿಕ್ ಮಾಡಿ
Leave a Comment