ಬೃಹತ್ ಉದ್ಯೋಗ ಮೇಳ2023-24 Karwar Mega Job Fair
ಕೆನರಾ ವೆಲ್ವೇರ್ ಟ್ರಸ್ಟ್ ಹಾಗೂ ಮೆರಿಟ್ಯೂಡ್ ಸಹಯೋಗದಲ್ಲಿ ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲ ದೇವದತ್ತ ಕಾಮತ್ ಇವರ ಪ್ರಾಯೋಜಕತ್ವದಲ್ಲಿ ಕಾರವಾರ ನಗರದ ದಿವೆಕ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆ. 6ರಂದು ಬೆಳಗ್ಗೆ 9.30ರಿಂದ ಸಾಯಂಕಾಲ 5.30 ರ ವರೆಗೆ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಶಿಕ್ಷಣ ಪಡೆದ 18 ವರ್ಷ ಮೇಲ್ಪಟ್ಟ ಯುವಕ, ಯುವತಿಯರು ಭಾಗವಹಿಸಬಹುದು.
ಉಚಿತ ಪ್ರವೇಶವಿದ್ದು, ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಮೂಲಕ ತಮ್ಮ ವಿವರಗಳನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳುವ ಮೂಲಕ ಭಾಗವಹಿಸಬಹುದು.
latest-jobs 2023- Click Here
ಬೃಹತ್ ಉದ್ಯೋಗ ಮೇಳ2023-24 Karwar Mega Job Fair
ಪ್ರಾರಂಭ ದಿನಾಂಕ: 6-8-2023
web site ; karwarjf.meritude.in
Candidates Registration Form: https://docs.google.com/forms/d/e/1FAIpQLSfUVd2BdHrrlh1XIBF2ieOG2FFId4Ikp_HKp1sKTbV_l4PXMA/viewform?pli=1
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ನೋಂದಾವಣಿಗೆ 8884461670 ಮತ್ತು 8884461669 ಸಂಖ್ಯೆಗೆ ಕಾಲ್ ಮಾಡುವ ಮೂಲಕ & karwarjf.meritude.in ಜಾಲತಾಣದಲ್ಲಿ ನಲ್ಲಿ ತಮ್ಮ ವಿವರ ದಾಖಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಈ ಕಾರ್ಯಕ್ರಮ ನಿರ್ವಹಣೆ ಮಾಡುತ್ತಿರುವ ನಾಗರಾಜ ಮಡಿವಾಳ ತಿಳಿಸಿದ್ದಾರೆ.
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment