ಗ್ರಾಪಂ ಪಿಡಿಓ ಗಳ ಶೀಘ್ರ ಭರ್ತಿ
ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಓ), ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಬಿಜೆಪಿ ಸದಸ್ಯ ಶಶಿಲ್ ಜಿ. ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ನೇರ ನೇಮಕಾತಿಯಡಿ 150 ಪಿಡಿಓ ಹುದ್ದೆಗಳು, 135 ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್ 1 ಮತ್ತು 343 ಕಾರ್ಯದರ್ಶಿ ಗ್ರೇಡ್-2 ವೃಂದದ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗುತ್ತಿದೆ ಎಂದಿದ್ದಾರೆ.
latest-jobs 2023- Click Here
ರಾಜ್ಯದಲ್ಲಿ ಒಟ್ಟು 660 ಪಿಡಿಓ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-1604 * ಹಾಗೂ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-2 719 ಹುದ್ದೆಗಳು ಖಾಲಿ ಇವೆ. ಇವುಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment