ಪದವಿ ಡಿಪ್ಲೋಮಾ ಆದವರಿಗೆ NCl ನೇಮಕಾತಿ 2023
ನಾರ್ಥರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆಯ ಹೆಸರು: ನಾರ್ಥರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್
ಹುದ್ದೆಯ ಹೆಸರು: ಗ್ರಾಜುಯೇಟ್ & ಡಿಪ್ಲೊಮಾ (ಟೆಕ್ನಿಷಿಯನ್) ಅಪ್ರೆಂಟಿಸ್ ಟ್ರೇನೀಸ್
ಒಟ್ಟು ಹುದ್ದೆಗಳು: 700
ಸಂಬಳ: ; 8000-9000
latest-jobs 2023- Click Here
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಸಂಬಂಧಿತ ವಿಷಯಗಳಲ್ಲಿ ಪದವಿ ಪದವಿ/ಡಿಪ್ಲೊಮಾ/B.E/B.Tech ಪೂರ್ಣಗೊಳಿಸಿರಬೇಕು.
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಪದವಿ ಡಿಪ್ಲೋಮಾ ಆದವರಿಗೆ NCL ನೇಮಕಾತಿ 2023
ವಯಸ್ಸಿನ ಮಿತಿ:
ಅಭ್ಯರ್ಥಿಗಳು
30/06/2023ಕ್ಕೆ ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷವಾಗಿರಬೇಕು.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಆಧಾರ, ಸಂದರ್ಶನ/ದಾಖಲೆ ಪರಿಶೀಲನೆ
ಸ್ಟೈಪೆಂಡ್
ಗ್ರಾಜುಯೇಟ್ ಅಪ್ರೆಂಟಿಸ್-9,000
ಡಿಪ್ಲೊಮಾ ಅಪ್ರೆಂಟಿಸ್-8,000
ಪದವಿ ಡಿಪ್ಲೋಮಾ ಆದವರಿಗೆ NCL ನೇಮಕಾತಿ 2023
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು
ಅಧಿಸೂಚನೆ ಬಿಡುಗಡೆ: 10, ಜುಲೈ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20, ಜುಲೈ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3, ಆಗಸ್ಟ್ 2023
ಡಾಕ್ಯುಮೆಂಟ್ ಪರಿಶೀಲನೆ/ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆ (ತಾತ್ಕಾಲಿಕ):10, ಆಗಸ್ಟ್ 2023
ತರಬೇತಿಯ ಆರಂಭ (ತಾತ್ಕಾಲಿಕ):21, ಆಗಸ್ಟ್ 2023
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; ಇಲ್ಲಿ ಕ್ಲಿಕ್ ಮಾಡಿ
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment