ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023Indian Coast Guard Recruitment CHECK details HOW TO APPLY
ಭಾರತೀಯ ಕರಾವಳಿ ಪಡೆಯಲ್ಲಿ MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಇಂಡಿಯನ್ ಕೋಸ್ಟ್ ಗಾರ್ಡ್
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಗಳ ಹೆಸರು: MTS, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್
latest-jobs 2023- Click Here
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023Indian Coast Guard Recruitment CHECK details HOW TO APPLY
ಹುದ್ದೆಯ ವಿವರಗಳು ;
ನಾಗರಿಕ ಮೋಟಾರು ಸಾರಿಗೆ ಚಾಲಕ (OG)- 1 ಹುದ್ದೆ
ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್ (Mech)- 2 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮೋಟಾರ್ ಟ್ರಾನ್ಸ್‌ಪೋರ್ಟ್ ಕ್ಲೀನರ್)- 2 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮಾಲಿ)- 1 ಹುದ್ದೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಪ್ಯೂನ್)- 2 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸ್ವೀಪರ್)- 2 ಹುದ್ದೆಗಳು
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023 ಶೈಕ್ಷಣಿಕ ಅರ್ಹತೆ;
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023ರ ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ಒಳಗಿರಬೇಕು.
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023ರ ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023ರ ಆಯ್ಕೆ ಪ್ರಕ್ರಿಯೆ:
ಅರ್ಜಿಗಳ ಪರಿಶೀಲನೆ, ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023ರ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1-07-2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023Indian Coast Guard Recruitment CHECK details HOW TO APPLY
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment