ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ನೇಮಕಾತಿ 2023 NIACL new Recruitment

ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ನೇಮಕಾತಿ 2023 NIACL New Recruitment ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 450 ಖಾಲಿ ಹುದ್ದೆಗಳು ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ  ಅಡ್ಮಿನಿಸ್ಟ್ರೇಟಿವ್ ಆಫೀಸರ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ … Continue reading ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ನೇಮಕಾತಿ 2023 NIACL new Recruitment