ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ಮೂಲಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
latest-jobs 2023- Click Here
ಇಲಾಖೆ ಹೆಸರು: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ – AAI
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟೆಂಟ್ಗಳು, ಸೀನಿಯರ್ ಅಸಿಸ್ಟೆಂಟ್ಗಳು ಮತ್ತು ಜೂನಿಯರ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು ; 342
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023

ಹುದ್ದೆಯ ಹೆಸರು/ ಪೋಸ್ಟ್ಗಳ ಸಂಖ್ಯೆ
ಜೂನಿಯರ್ ಅಸಿಸ್ಟೆಂಟ್ (ಆಫೀಸ್) -9
ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) -9
ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೇಡರ್)- 237
ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) -66
ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸಸ್) -3
ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು) -18
ವಿದ್ಯಾರ್ಹತೆ:
ಅಭ್ಯರ್ಥಿಗಳು ಪದವಿ ಹಾಗೂ ಸಿಎ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India recruitment 2023
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ :
* ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ –
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.31000/-
ರೂ.92000/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
ಉಳಿದ ಅಭ್ಯರ್ಥಿಗಳಿಗೆ – ರೂ. 1000 – (ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ನಡೆಸಿ ಆನ್ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಪ್ಲಿಕೇಶನ್ ವೆರಿಫಿಕೇಷನ್/ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ/ ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆ/ ಡ್ರೈವಿಅನುಗುಣವಾಗಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023
ಪ್ರಮುಖ ದಿನಾಂಕಗಳು
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 5- 8-2023
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 -9- 2023
ಪ್ರಮುಖ ಲಿಂಕ್ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; ಇಲ್ಲಿ ಕ್ಲಿಕ್ ಮಾಡಿ
Leave a Comment