• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023

August 3, 2023 by Sachin Hegde Leave a Comment

Table of Contents

Toggle
  • ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023
  • latest-jobs 2023- Click Here
    • ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
  • ವಾಟ್ಸಾಪ್‌ ಗ್ರೂಪ್ (Job Alert) ;Join our whatsapp group
    • Share this:

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

latest-jobs 2023- Click Here

ಇಲಾಖೆ ಹೆಸರು: ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ – AAI

ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟೆಂಟ್‌ಗಳು, ಸೀನಿಯರ್ ಅಸಿಸ್ಟೆಂಟ್‌ಗಳು ಮತ್ತು ಜೂನಿಯರ್ ಎಕ್ಸಿಕ್ಯೂಟಿವ್‌

ಒಟ್ಟು ಹುದ್ದೆಗಳು ; 342

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023

ಹುದ್ದೆಯ ಹೆಸರು/ ಪೋಸ್ಟ್ಗಳ ಸಂಖ್ಯೆ

ಜೂನಿಯರ್ ಅಸಿಸ್ಟೆಂಟ್ (ಆಫೀಸ್) -9

ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) -9

ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೇಡರ್)- 237

ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) -66

ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸಸ್) -3

ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು) -18

ವಿದ್ಯಾರ್ಹತೆ:

ಅಭ್ಯರ್ಥಿಗಳು ಪದವಿ ಹಾಗೂ ಸಿಎ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

sslc-puc-iti-jobsಇಲ್ಲಿ ಕ್ಲಿಕ್‌ ಮಾಡಿ
bank-jobsClick Here
karnataka-jobsಇಲ್ಲಿ ಕ್ಲಿಕ್‌ ಮಾಡಿ
central-government-jobsClick Here
All jobsClick Here

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India recruitment 2023

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ :

* ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ

ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ –

ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನಶ್ರೇಣಿ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.31000/-

ರೂ.92000/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ

ಉಳಿದ ಅಭ್ಯರ್ಥಿಗಳಿಗೆ – ರೂ. 1000 – (ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:

ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ನಡೆಸಿ ಆನ್‌ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಪ್ಲಿಕೇಶನ್ ವೆರಿಫಿಕೇಷನ್/ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ/ ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆ/ ಡ್ರೈವಿಅನುಗುಣವಾಗಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ವಾಟ್ಸಾಪ್‌ ಗ್ರೂಪ್ (Job Alert) ;Join our whatsapp group

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 5- 8-2023

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 -9- 2023

ಪ್ರಮುಖ ಲಿಂಕ್‌ಗಳು;

ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗೆ  ಅಧಿಸೂಚನೆ /notification ಓದಿ   ;  ಇಲ್ಲಿ ಕ್ಲಿಕ್‌ ಮಾಡಿ

  • SAIL Recruitment last date 18/12/2022 /ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ
    Date
    November 29, 2022
  • GAIL Recruitment 2023/ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ
    Date
    January 8, 2023
  • ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಅಸಿಸ್ಟಂಟ್‌ಗಳ ಹುದ್ದೆಗಳ ನೇಮಕಾತಿ – aai recruitment 2022
    Date
    October 14, 2022

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: JOBS, Trending Tagged With: ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ Airport Authority of India Recruitment 2023

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,039 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...