10th ಆದವರಿಗೆ ಪೊಲೀಸ್ ಕಾನ್ ಸ್ಟೇಬಲ್ (ಚಾಲಕ) ಹುದ್ದೆಗಳ ನೇಮಕಾತಿ 2023 Police Constable (Driver) Vacancies
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)
ಹುದ್ದೆಗಳ ಹೆಸರು: ಪೊಲೀಸ್ ಕಾನ್ ಸ್ಟೇಬಲ್ (ಚಾಲಕ)
ಒಟ್ಟು ಹುದ್ದೆಗಳು ; 458
ಅರ್ಜಿ ಸಲ್ಲಿಸುವ ಬಗೆ; ಆನ್‌ಲೈನ್
10th ಆದವರಿಗೆ ಪೊಲೀಸ್ ಕಾನ್ ಸ್ಟೇಬಲ್ (ಚಾಲಕ) ಹುದ್ದೆಗಳ ನೇಮಕಾತಿ 2023 Police Constable (Driver) Vacancies
ವಿದ್ಯಾರ್ಹತೆ:
ಅಭ್ಯರ್ಥಿಗಳು 10ನೇ ತರಗತಿ ಪಾಸ್ ಮಾಡಿರಬೇಕು.
ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು. ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್ಸಿ/ಎಸ್ಟಿ ಮಾಜಿ ಸೈನಿಕ ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
10th ಆದವರಿಗೆ ಪೊಲೀಸ್ ಕಾನ್ ಸ್ಟೇಬಲ್ (ಚಾಲಕ) ಹುದ್ದೆಗಳ ನೇಮಕಾತಿ 2023 Police Constable (Driver) Vacancies
ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27- 6-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 -8- 2023
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; ಇಲ್ಲಿ ಕ್ಲಿಕ್ ಮಾಡಿ
new notification ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment