RDPR recruitment 2023 ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ನೇಮಕಾತಿ
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಛೇರಿಗೆ ಅಗತ್ಯವಿರುವ ಬ್ಯೂಸಿನೆಸ್ ಅನಾಲಿಸ್ಟ್ ಹುದ್ದೆಗಳ ತಾತ್ಕಾಲಿಕ (ಗುತ್ತಿಗೆ ಆಧಾರದಲ್ಲಿ) ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ
ಹುದ್ದೆಯ ಹೆಸರು: ಬ್ಯೂಸಿನೆಸ್ ಅನಾಲಿಸ್ಟ್
ಹುದ್ದೆಗಳಳ ಸಂಖ್ಯೆ: 01
ಉದ್ಯೋಗ ಸ್ಥಳ: ರಾಜ್ಯ ಕಛೇರಿ, ಬೆಂಗಳೂರು
ವೇತನ ಶ್ರೇಣಿ; 50000/(ಕ್ರೂಢಿಕೃತ ವೇತನ )
latest-jobs 2023- Click Here
RDPR recruitment 2023 ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ನೇಮಕಾತಿ
ವಯೋಮಿತಿ/ Age limit
(As on 14- 08-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.
ಶೈಕ್ಷಣಿಕ ಅರ್ಹತೆಗಳು/ Educational
Qualification:
ಅಂಗೀಕೃತ ವಿಶ್ವವಿದ್ಯಾಲಯದಿಂದ
ಪೂರ್ಣಾಕಾಲಿಕವಾಗಿ ಬಿಇ/ ಬಿಟೆಕ್/ಎಂಸಿಎ/ಎಂಎಸ್ಸಿ (ಕಂಪ್ಯೂಟರ್ ಸೈನ್ಸ್) ಎಂಬಿಎ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
RDPR recruitment 2023 ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ನೇಮಕಾತಿ
ಆಯ್ಕೆ ವಿಧಾನ ;
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ.
Contract Period:/ಗುತ್ತಿಗೆಯ ಅವಧಿ;
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭದಕಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
RDPR Recruitment 2023 ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ನೇಮಕಾತಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 3-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಒಳಗಾಗಿ 14.08.2023 ರ ನಿರ್ದೇಶಕರು, ಇ-ಆಡಳಿತ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ, 2ನೇ ಮಹಡಿ, 3ನೇ ಹಂತ, ಬಹುಮಹಡಿ ಕಟ್ಟಡ, ಬೆಂಗಳೂರು-560001 ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; ಇಲ್ಲಿ ಕ್ಲಿಕ್ ಮಾಡಿ
Leave a Comment