7th ಪಾಸಾದವರಿಗೆ ವಾಹನ ಚಾಲಕ ಹುದ್ದೆಗಳ ನೇಮಕಾತಿ 2023 KARNATAKA LEGISLATIVE ASSEMBLY Recruitment#government jobs
ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಾಹನ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ಹುದ್ದೆಯ ವಿವರಗಳು ;
ಇಲಾಖೆ ಹೆಸರು: ಕರ್ನಾಟಕ ವಿಧಾನ ಸಭೆ ಸಚಿವಾಲ
ಹುದ್ದೆಗಳ ಹೆಸರು; ವಾಹನ ಚಾಲಕರು
ಒಟ್ಟು ಹುದ್ದೆಗಳು ; 3
ಅರ್ಜಿ ಸಲ್ಲಿಸುವ ಬಗೆ;
ವೇತನ ಶ್ರೇಣಿ ; 21,400 ರಿಂದ 42,000 ರೂ
ಉದ್ಯೋಗ ಸ್ಥಳ: ಕರ್ನಾಟಕ
latest-jobs 2023- Click Here
7th ಪಾಸಾದವರಿಗೆ ವಾಹನ ಚಾಲಕ ಹುದ್ದೆಗಳ ನೇಮಕಾತಿ 2023 KARNATAKA LEGISLATIVE ASSEMBLY Recruitment#government jobs
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 7ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ.
ವಯೋಮಿತಿ ಸಡಿಲಿಕೆ:
ಸಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ IIಎ, ಬಿ, ಎ ಮತು IIIಬಿ ಅಭ್ಯರ್ಥಿಗಳಿಗೆ : 38 ವರ್ಷ
ಪ.ಜಾ, ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 5-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 8-09-2023
ಪ್ರಮುಖ ಲಿಂಕ್‌ಗಳು;
ಅರ್ಜಿ ಸಲ್ಲಿಸುವ ವಿಧಾನ:
web site ; https://kla.kar.nic.in/assembly/assembly.htm
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಬೇಕಾದ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ 302:5074,
ಮೊದಲನೆ ಮಹಡಿ, ವಿಧಾನ ಸೌಧ, ಬೆಂಗಳೂರು-560 001. ಕರ್ನಾಟಕ ವಿಧಾನ ಸಭೆ ಸಚಿವಾಲಯದ (ನೇಮಕಾತಿ ಹಾಗೂ ಸೇವಾ ಷರತ್ತುಗಳು) 2003 ನಿಯಮಾವಳಿಗಳನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನ ಸಭೆ ಸಚಿವಾಲಯಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; ಇಲ್ಲಿ ಕ್ಲಿಕ್ ಮಾಡಿ
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment