Hal recruitment 2023 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )
ಹುದ್ದೆಗಳ ಸಂಖ್ಯೆ : ೦2
ಹುದ್ದೆಗಳ ಹೆಸರು : ಡಯಾಲಿಸಿಸ್ ತಂತ್ರಜ್ಞ
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
Hal recruitment 2023 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ಅರ್ಹತೆ;
ಶೈಕ್ಷಣಿಕ ಅರ್ಹತೆ;
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 10ನೇ, ಡಿಪ್ಲೊಮಾ, ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳಿಗೆ 01-ಆಗಸ್ಟ್-2023 ರಂತೆ ಗರಿಷ್ಠ 40 ವರ್ಷಗಳು ಮಿರಬಾರದು.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
.
Hal recruitment 2023 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ
ಪ್ರಮುಖ ದಿನಾಂಕಗಳು:
ಆಫ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-08-2023
ಪ್ರಮುಖ ಲಿಂಕ್ಗಳು;
web site ; http://hal-india.co.in/
ಅರ್ಜಿ ಸಲ್ಲಿಸುವ ವಿಳಾಸ
ಮುಖ್ಯ ವ್ಯವಸ್ಥಾಪಕರು (HR), ಕೈಗಾರಿಕಾ ಆರೋಗ್ಯ ಕೇಂದ್ರ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್), ಸುರಂಜಂದಾಸ್ ರಸ್ತೆ, ಬೆಂಗಳೂರು-560017
ಅಧಿಸೂಚನೆ /notification/ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link ; ಇಲ್ಲಿ ಕ್ಲಿಕ್ ಮಾಡಿ
Leave a Comment