• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023

August 22, 2023 by Sachin Hegde Leave a Comment

Table of Contents

Toggle
  • ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023
    • Share this:
    • Related News:

ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023

ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇ- ರಿಯಲ್ಲಿ ಆಡಳಿತ ಸಹಾಯ- ಕ. ಬೆರಳಚ್ಚುಗಾರ ಮತ್ತು ದಲಾಯತ್ ಹುದ್ದೆಗೆ ಗುತ್ತಿಗೆ ಮತ್ತು ಸಂಪೂರ್ಣವಾಗಿ ತಾ- ತ್ಕಾಲಿಕ ಆಧಾರದ ಆರು ತಿಂಗಳ ಅವಧಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಹಾಯಕ ಬೆರಳಚ್ಚುಗಾರ ಸದಸ್ಯ ಹುದ್ದೆಗೆ ಯಾವುದೇ ಪದವಿ ಹಾಗೂ ಹಿರಿಯ ಶ್ರೇಣಿ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಉತ್ತೀರ್ಣ ಹೊಂದಿರಬೇಕು . ಸಂದರ್ಶನದ ಸಮ ಯ ಸೆ.24ರಂದು ಬೆಳಗ್ಗೆ 10 ಗಂಟೆಗೆ ಹಾಗೂ ದಲಾಯ ತ್ ಹುದ್ದೆಗೆ ಕನಿಷ್ಠ, ಎಸ್- ಎಸ್‌ಎಲ್‌ಸಿ, ಗರಿಷ್ಠ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸಂಭಾವನೆ;

ಬೆರಳಚ್ಚು ಹುದ್ದೆಗೆ ಸಂಭಾವನೆ ; 17,658/

ದಲಾಯ ತ್ ಹುದ್ದೆಗೆ ; ಸಂಭಾವನೆ -15,202/

ಸ್ . 24ರ ೦ ದ ಗಂಟೆಗೆ ಸಂ ಹಾಜರಾಗಬೇಕು. ದು ಬೆಳಗ್ಗೆ 11 ದರ್ಶನಕ್ಕೆ ಸಂದರ್ಶನಕ್ಕೆ ಪ್ರತ್ಯೇಕವಾಗಿ ನೋಟಿಸು ಅಥವಾ ಪತ್ರವನ್ನು ಕಳುಹಿಸ ಲಾಗುವದಿಲ್ಲ. ಸಂಪೂರ್ಣ ಬಯೋ ಡೇಟಾ

ಮೊಬೈಲ್ ಸಂಖ್ಯೆ ಮತ್ತು ಅಂಕಪಟ್ಟಿ ಹಾಗೂ ಇತರೆ ದಾಖಲಾತಿಗಳ ದೃಢೀಕೃ ತ ಪ್ರತಿಗಳೊಂದಿಗೆ ಎರಡು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಅವುಗಳಲ್ಲಿ ಒಂದನ್ನು ಅರ್ಜಿಯ ಮೇಲೆ ಮೇಲ್ಬಾಗದಲ್ಲಿ ಅಂಟಿಸಬೇಕು.

ಈ ರೀತಿ ವಿವ- ಭರ್ತಿ ಮಾಡಿದ ರವಾಗಿ ಅರ್ಜಿಗಳು ಸೆ.15 ರೊಳಗಾಗಿ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾ- ಯಾಲಯ ಸಂಕೀರ್ಣ ಕಚೇರಿ ಎಂ.ಜಿ.ರಸ್ತೆ, ಕಾರವಾ- ರ -581301 ಗೆ ಅರ್ಜಿಯನ್ನು ಸಲ್ಲಿಸಬೇಕು. ಮತ್ತು ಸಂ- ದರ್ಶನದ ದಿನಾಂಕವನ್ನು ರದ್ದುಗೊಳಿಸಿದರೆ ಹಾಗೂ ಮುಂದೂಡಿದರೆ, ಅದ ರ ಸೂಚನೆಯನ್ನು ಕಚೇ- ರಿಯ ಸೂಚನಾ ಫಲಕದಲ್ಲಿ ಪ್ರದರ್ಶಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯಸದರ್ಶಿ ರೇಣು- ಕಾ ರಾಯ್ಕರ್ ಅವರು ಪ್ರಕ- ಟಣೆಯಲ್ಲಿ ತಿಳಿಸಿದ್ದಾರೆ.

10th ಆದವರಿಗೆ ಅಂಚೆ ಇಲಾಖೆಯಲ್ಲಿ30041 ಹುದ್ದೆಗಳ ಬೃಹತ್ ನೇಮಕಾತಿ 2023 india post huge recruitment 2023

Coal India Recruitment 2023 ಕೋಲ್ ಇಂಡಿಯಾ ಲಿಮಿಟೆಡ್ ವಿವಿಧ ಹುದ್ದೆಗಳ ನೇಮಕಾತಿ 

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, JOBS, Karwar News, Other

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar