• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

 25 000 ರೂಗಳ ವಿಶೇಷ ಪ್ರೋತ್ಸಾಹಧನ;ಅರ್ಜಿ ಅಹ್ವಾನ

August 29, 2023 by Sachin Hegde Leave a Comment

 25 000 ರೂಗಳ ವಿಶೇಷ ಪ್ರೋತ್ಸಾಹಧನ;ಅರ್ಜಿ ಅಹ್ವಾನ

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿಗೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿಎಡ್ ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ ಹಾಗೂ ಡಿಎಡ್ ಡಿ.ಎಸ್.ಇ.ಆರ್.ಟಿ ಯಿಂದ ಮಾನ್ಯತೆ ಪಡೆದಿರುವ ಕೋಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ಆರ್ಥಿಕ ವರ್ಷದ ಅನುದಾನಕ್ಕೆ ಅನುಗುಣವಾಗಿ, ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ 25,000 ರೂ. ಗಳ ವಿಶೇಷ ಪ್ರೋತ್ಸಾಹಧನ ಗರಿಷ್ಟ 2 ವರ್ಷ ನೀಡಲಾಗುವುದು. ಅರ್ಜಿಯನ್ನು ಸಲ್ಲಿಸಬಯಸುವ ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ಆದಾಯ 6 ಲಕ್ಷ ಮೀರಿರಬಾರದು. ಮತ್ತು ವಿದ್ಯಾರ್ಥಿಗಳು ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.50 ರಷ್ಟು ಅಂಕ ಗಳಿಸಿರಬೇಕು. ಕಡ್ಡಾಯವಾಗಿ ಸೇವಾಸಿಂಧು ವೆಬ್‌ಸೈಟ್ ರೊಳಗಾಗಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಅಥವಾ ತಮ್ಮ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕಾರವಾರ ದೂರವಾಣಿ ಸಂಖ್ಯೆ 08382-220336/ ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ 8277799990 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, ವಿದ್ಯಾರ್ಥಿವೇತನ (scholarship ) Tagged With: 25 000 ರೂಗಳ ವಿಶೇಷ ಪ್ರೋತ್ಸಾಹಧನ;ಅರ್ಜಿ ಅಹ್ವಾನ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar