ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2023DHFWS Koppala Recruitment
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ( ಆಊಈWS ) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಸಂಸ್ಥೆ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ( DHFWS )
ವೇತನ ಶ್ರೇಣಿ : 25000 ರಿಂದ 40000 ರೂ.
ಉದ್ಯೋಗ ಸ್ಥಳ : ಕೊಪ್ಪಳ
ಹುದ್ದೆಗಳ ಸಂಖ್ಯೆ- 2
latest-jobs 2023- Click Here
ಅರ್ಹತೆ;
ಶೈಕ್ಷಣಿಕ ಅರ್ಹತೆ :
ಜಿಲ್ಲಾ ಸಲಹೆಗಾರ : MBBS , BDS ,MBA , M.Sc
ಸ್ನಾತಕೋತ್ತರ ಪದವಿ ಸಾಮಾಜಿಕ ಕಾರ್ಯಕರ್ತ : Master’s Degree in Sociology / Social Work
ಹುದ್ದೆಗಳ ವಿವರ :
ಜಿಲ್ಲಾ ಸಲಹೆಗಾರ – 1
ಸಾಮಾಜಿಕ ಕಾರ್ಯಕರ್ತ : 1
10th ITI ಆದವರಿಗೆ ಇಂಡಿಯನ್ ಆಯಿಲ್ ನೇಮಕಾತಿ 2023 IOCL Recruitment – Canara Buzz
ವೇತನ ಶ್ರೇಣಿ :
ಜಿಲ್ಲಾ ಸಲಹೆಗಾರ – 40,000 ರೂ.
ಸಾಮಾಜಿಕ ಕಾರ್ಯಕರ್ತ : 25,000 ರೂ
ವಯೋಮಿತಿ :
ಅಭ್ಯರ್ಥಿಯ ಗರಿಷ್ಠ 45 ವರ್ಷ ಮೀರಿರಬಾರದು .
ಅರ್ಜಿ ಶುಲ್ಕ :
ಯಾವುದೆ ಅರ್ಜಿ ಶುಲ್ಕ ಇರುವುದಿಲ್ಲ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2023DHFWS Koppala Recruitment
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 – 08 – 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 – 09 – 2023
ಪ್ರಮುಖ ಲಿಂಕ್ಗಳು;
web site ; https://koppal.nic.in/en/
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; https://sevasindhuservices.karnataka.gov.in/viewHelpDoc.do
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment