• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತ

September 3, 2023 by Sachin Hegde Leave a Comment

Table of Contents

Toggle
  • ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತ
    • Share this:
    • Related News:

ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತ

ಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಕುಮಟಾದಲ್ಲಿ ಸೆ.8ರಿಂದ ಸೆ.17ರವರೆಗೆ ಪೇಪರ್ ಬ್ಯಾಗ್, ಪೇಪರ್ ಕವರ್, ಎನ್ವಾಲಪ್ ಮತ್ತು ಫೈಲ್ ತಯಾರಿಕಾ ತರಬೇತಿಯನ್ನು ನೀಡಲಾಗುತ್ತಿದೆ.

ತರಬೇತಿ ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ -581343 ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದು.

ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತ

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹಾಗೂ ದೂರವಾಣಿ ಸಂಖ್ಯೆ: 08386-220530, 9449860007, 9538281989, 9916783825, 8880444612 ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://canarabuzz.com/2023/09/02/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b8%e0%b3%8d%e0%b2%9f%e0%b3%87%e0%b2%9f%e0%b3%8d-%e0%b2%93%e0%b2%aa%e0%b2%a8%e0%b3%8d-%e0%b2%af%e0%b3%81%e0%b2%a8%e0%b2%bf/

 10thಆದವರಿಗೆ ಸ್ಟಾಫ್ ಕಾರ್ ಡ್ರೈವರ್‌ ನೇಮಕಾತಿ 2023 India Post New Recruitment 2023

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Kumta News

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar