10thಆದವರಿಗೆ ಹಾಸನ ಜಿಲ್ಲಾ ನ್ಯಾಯಾಲಯ ನೇಮಕಾತಿ 2023Hassana District Court Recruitment
ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಲ್ಲಿ ಆದೇಶ ಜಾರಿಕಾರರು ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಇಲಾಖೆಯ ಹೆಸರು : ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಹುದ್ದೆಗಳ ಹೆಸರು : ಜವಾನರು&ಜಾರಿಕಾರರು
ಒಟ್ಟು ಹುದ್ದೆಗಳು : 43
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್
latest-jobs 2023- Click Here
10thಆದವರಿಗೆ ಹಾಸನ ಜಿಲ್ಲಾ ನ್ಯಾಯಾಲಯ ನೇಮಕಾತಿ 2023Hassana District Court recruitment
ವಿದ್ಯಾರ್ಹತೆ :
ಆದೇಶ ಜಾರಿಕರ ಹುದ್ದೆಗಳಿಗೆ ಅಭ್ಯರ್ಥಿಗಳು Sslc ವಿದ್ಯಾರ್ಹತೆಯನ್ನು ಹೊಂದಿರಬೇಕು . ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು .
ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು : SSlc ವಿದ್ಯಾರ್ಹತೆಯನ್ನು ಹೊಂದಿರಬೇಕು . ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು .
10thಆದವರಿಗೆ ಹಾಸನ ಜಿಲ್ಲಾ ನ್ಯಾಯಾಲಯ ನೇಮಕಾತಿ 2023Hassana District Court Recruitment
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು .
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ ಎಸ್ಸಿ – ಎಸ್ಟಿ ಪ್ರವರ್ಗ -1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ .
ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗುಣವಾಗಿ ವೇತನ ನೀಡಲಾಗುವುದು .
ಆದೇಶ ಜಾರಿಕರರು : 19,950/- ರಿಂದ 37,900/-
ಸೇವಕ : 17,000/- ರಿಂದ 28950/-
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ರೂ. 200
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ .
ಆಯ್ಕೆ ವಿಧಾನ :
ಆದೇಶ ಜಾರಿಕರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಲನ್ನು 1 : 25 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು . ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪೆರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು .
ಜವಾನ ಹುದ್ದೆಗಳಿಗೆ SSlcಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯಥಿಗಳನ್ನು 1 : 10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು . ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು . ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ .
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
10thಆದವರಿಗೆ ಹಾಸನ ಜಿಲ್ಲಾ ನ್ಯಾಯಾಲಯ ನೇಮಕಾತಿ 2023Hassana District Court Recruitment
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 26 / 08 / 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 / 10 /2023
ಪ್ರಮುಖ ಲಿಂಕ್ಗಳು;
ಆದೇಶ ಜಾರಿಕರ ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಆದೇಶ ಜಾರಿಕರ /(ಹೆಚ್ಚಿನ ಮಾಹಿತಿಗೆ ) ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
ಜವಾನ ಹುದ್ದೆಗಳಿಗೆ ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಜವಾನ (ಹೆಚ್ಚಿನ ಮಾಹಿತಿಗೆ ) ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
web site ; https://hassan.dcourts.gov.in/notice-category/recruitments/
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment