puc ಆದವರಿಗೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ 5-10-2023 SBI Recruitment
ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ (sbi ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
ಇಲಾಖೆ ಹೆಸರು : ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ (sbi )
ಹುದ್ದೆಗಳ ಹೆಸರು : ಅರ್ಮರ್ , ರೂಮ್ ಆಪರೇಟರ್
ಒಟ್ಟು ಹುದ್ದೆಗಳು : 107
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್
latest-jobs 2023- Click Here
puc ಆದವರಿಗೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ 5-10-2023 SBI Recruitment
ಹುದ್ದೆಗಳ ಹೆಸರು/ಹುದ್ದೆಗಳ ಸಂಖ್ಯೆ;
ಅರ್ಮರ್ – 18
ರೂಮ್ ಆಪರೇಟರ್ – 89
ವಿದ್ಯಾರ್ಹತೆ :
ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು .
ವಯೋಮಿತಿ :
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕ 1-08-2023 ಅನ್ವಯವಾಗುವಂತೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ .
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ರೂ. 17900 – 47920 /- ಪ್ರತಿ ತಿಂಗಳು ವೇತನವನ್ನು ನಿಗದಿಪಡಿಸಲಾಗಿದೆ .
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ .
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಶಾರ್ಟ ಲಿಸ್ಟ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು .
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
puc ಆದವರಿಗೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ 5-10-2023 SBI Recruitment
ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಂಕ : 07 – 09 -2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-10 -2023
ಪ್ರಮುಖ ಲಿಂಕ್ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment