450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023
ಭಾರತೀಯ ರಿಸರ್ವ ಬ್ಯಾಂಕ್ ( RBI ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಭಾರತೀಯ ರಿಸರ್ವ ಬ್ಯಾಂಕ್ (RBI)
ಹುದ್ದೆಗಳ ಹೆಸರು : ಅಸಿಸ್ಟೆಂಟ್
ಒಟ್ಟು ಹುದ್ದೆಗಳು : 450 ( ಬೆಂಗಳೂರು – 58 ಹುದ್ದೆಗಳು )
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್
ಉದ್ಯೋಗ ಸ್ಥಳ : ಬೆಂಗಳೂರು
ವೇತನ ; – 47850
450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI recruitment 4-10- 2023
ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡನಿಂದ ಯಾವುದೇ ವಿಷಯದಲ್ಲೂ ಕೂಡ ಪದವಿ ಹೊಂದಿದ್ದರು ಅರ್ಜಿಗಳನ್ನು ಸಲ್ಲಿಸಬಹುದು .
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ -ಗರಿಷ್ಠ 285 ವರ್ಷ
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಅಂಗವೀಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನಿಗದಿಪಡಿಸಲಾಗಿದೆ .
puc ಆದವರಿಗೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ 5-10-2023 SBI Recruitment – Canara Buzz
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ . 47850 /- ವೇತನ ನಿಗದಿಪಡಿಸಲಾಗಿದೆ .
ಅರ್ಜಿ ಶುಲ್ಕ :
ಎಸ್ಸಿ ಎಸ್ಟಿ ಅಂಗವಿಕಲ ಸೈನಿಕ ಅಭ್ಯರ್ಥಿಗಳಿಗೆ ರೂ . 50/-
ಸಾಮಾನ್ಯ , ಓಬಿಸಿ , ಇWS, ಅಭ್ಯರ್ಥಿಗಳಿಗೆ ರೂ . 450/-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕು .
latest-jobs 2023- Click Here
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭವಿ ಪರೀಕ್ಷೆ ಮುಖ್ಯ ಪರೀಕ್ಷೆ , ಬಾಷಾ ನೈಪುಣ್ಯತೆ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ .
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13 – 09 -2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04 – 10 -2023
ಪೂರ್ವಭಾವಿ ಪರೀಕ್ಷೆ ಸಂಭಾವ್ಯ ದಿನಾಂಕ : 21 , 23 ಅಕ್ಟೋಬರ್ 2023
ಮುಖ್ಯ ಪರೀಕ್ಷೆ ಸಂಭಾವ್ಯ ದಿನಾಂಕ : 02 ಡಿಸೆಂಬರ್ 2023
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
Leave a Comment