DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ
ಚಿತ್ರದುರ್ಗ ಇಲ್ಲಿ ಖಾಲಿ ಇರುವ ಸಹಾಯಕ ಪ್ರಧಾನ ವ್ಯವಸ್ಥಾಪಕರು , ಪ್ರಥಮ ದರ್ಜೆ ಗುಮಾಸ್ತ , ದ್ವಿತೀಯ ದರ್ಜೆ ಗುಮಾಸ್ತ , ಕಂಪ್ಯೂಟರ್ ಇಂಜಿನಿಯರ್ & ವಾಹನ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
.
ಇಲಾಖೆ ಹೆಸರು : ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.
ಹುದ್ದೆಗಳ ಹೆಸರು :
- ಸಹಾಯಕ ಪ್ರಧಾನ ವ್ಯವಸ್ಥಾಪಕರು
- ಪ್ರಥಮ ದರ್ಜೆ ಗುಮಾಸ್ತ
- ದ್ವಿತೀಯ ದರ್ಜೆ ಗುಮಾಸ್ತ
- ಕಂಪ್ಯೂಟರ್ ಇಂಜಿನಿಯರ್
- ವಾಹನ ಚಾಲಕರು
ಒಟ್ಟು ಹುದ್ದೆಗಳು : 68
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್
ವೇತನ ಶ್ರೇಣಿ; 23,500-78,200
DCCB recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ
ಹುದ್ದೆಗಳ ವಿವರ :
ಹುದ್ದೆಗಳ ಹೆಸರು|ಹುದ್ದೆಗಳ ಸಂಖ್ಯೆ
ಸಹಾಯಕ ಪ್ರಧಾನ ವ್ಯವಸ್ಥಾಪಕ : 06
ಪ್ರಥಮ ದರ್ಜೆ ಗುಮಾಸ್ತ : 09
ದ್ವಿತೀಯ ದರ್ಜೆ ಗುಮಾಸ್ತ : 35
ಕಂಪ್ಯೂಟರ್ ಇಂಜಿನಿಯರ್ : 02
ವಾಹನ ಚಾಲಕರು : 02
ಅಟೆಂಡರ್ / ಸಹಾಯಕರು : 14
ವಿದ್ಯಾರ್ಹತೆ :
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಯಲದಿಂದ ಪಡೆದಿರಬೇಕು . ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ. 60 ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .
ಸಹಾಯಕ ಪ್ರಧಾನ ವ್ಯವಸ್ಥಾಪಕ ಹುದ್ದೆಗಳಿಗೆ :
ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನುಕಡ್ಡಾಯವಾಗಿ ಹೊಂದಿರಬೇಕು .
ಪ್ರಥಮ ದರ್ಜೆ ಗುಮಾಸ್ತ , ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ :
ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನುಕಡ್ಡಾಯವಾಗಿ ಹೊಂದಿರಬೇಕು .
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ
ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ :
ಬಿಇ / ಬಿಎಸ್ಸಿ / ಬಿಸಿಎ
ವಾಹನ ಚಾಲಕರು , ಅಟೆಂಡರ್ / ಸಹಾಯಕರು ಹುದ್ದೆಗಳಿಗೆ :
10ನೇ ತರಗತಿ ಜೊತೆಗೆ ಲಘು ಮತ್ತು ಬೃಹತ್ ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು . ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು .
ಅಟೆಂಡರ್ / ಸಹಾಯಕರು ಹುದ್ದೆಗಳಿಗೆ :
10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು . ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು .
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
ಎಸ್ಸಿ – ಎಸ್ಟಿ , ಪ್ರ ವರ್ಗ – 1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ .
ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ .
DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುವುದು .
ಸಹಾಯಕ ಪ್ರಧಾನ ವ್ಯವಸ್ಥಾಪಕ : ರೂ . 40900 – 78200/-
ಪ್ರಥಮ ದರ್ಜೆ ಗುಮಾಸ್ತ : ರೂ. 30350 – 58250 /-
ದ್ವಿತೀಯ ದರ್ಜೆ ಗುಮಾಸ್ತ : ರೂ . 30350 – 58250 /-
ಕಂಪ್ಯೂಟರ್ ಇಂಜಿನಿಯರ್ : ರೂ. 37900 – 70850 /-
ವಾಹನ ಚಾಲಕರು : ರೂ. 27650 – 52650 /-
ಅಟೆಂಡರ್ / ಸಹಾಯಕರು : ರೂ. 23500 – 47650 /-
Rec Ltd Recruitment 15-9-2023 ಗ್ರಾಮೀಣ ವಿದ್ಯುದೀಕರಣ ನಿಗಮ ನೇಮಕಾತಿ – Canara Buzz
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು .
ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1500/-
ಎಸ್ಸಿ , ಎಸ್ಟಿ , ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 750/-
ಆಯ್ಕೆ ವಿಧಾನ :
ಹುದ್ದೆಗಲಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು .
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ : 15 -09 -2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 – 10 -2023
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; Chitradurga District Co-Opearative Central Bank (emsecure.in)
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ;
Leave a Comment