IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ
ಇಂಡಸ್ರ್ಟಿಯಲ್ ಡೆವಲಪ್‍ಮೆಂಟ್ ಬ್ಯಾಂಕ್ ಆಪ್ ಇಂಡಿಯಾ ( idbi ) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ : ಇಂಡಸ್ರ್ಟಿಯಲ್ ಡೆವಲಪ್‍ಮೆಂಟ್ ಬ್ಯಾಂಕ್ ಆಪ್ ಇಂಡಿಯಾ ( IಆಃI )
ವೇತನ ಶ್ರೇಣಿ : 6,14,000 ರಿಂದ 6,50,000 ರೂ ವಾರ್ಷಿಕ
ಹುದ್ದೆಗಳ ಸಂಖ್ಯೆ : 600
ಉದ್ಯೋಗ ಸ್ಥಳ : ಆಲ್ ಇಂಡಿಯಾ
ಹುದ್ದೆಗಳ ಹೆಸರು ; Junior Assistant Manager
ಅರ್ಹತೆ
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಯಾವುದೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು .
IDBI Bank Recruitment Apply Online for JAM Post 2023
ವಯೋಮಿತಿ :
ಇಂಡಸ್ರ್ಟಿಯಲ್ ಡೆವಲಪ್‍ಮೆಂಟ್ ಬ್ಯಾಂಕ್ ಆಪ್ ಇಂಡಿಯಾ ((IಆಃI ) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು .
ವಯೋಮಿತಿ ಸಡಿಲಿಕೆ :
ಔಃಅ ( ಓಅಐ ) ಅಭ್ಯರ್ಥಿಗಳಿಗೆ : 03 ವರ್ಷ
Sಅ / Sಖಿ ಅಭ್ಯರ್ಥಿಗಳಿಗೆ : 05 ವರ್ಷ
PWಃಆ ಅಭ್ಯರ್ಥಿಗಳಿಗೆ : 10 ವರ್ಷ
ಅರ್ಜಿ ಶುಲ್ಕ :
Sc / St / PwBDಆ ಅಭ್ಯರ್ಥಿಗಳಿಗೆ : 200 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ : 1,000 ರೂ.
ಪಾವತಿಸುವ ವಿಧಾನ : ಆನ್‍ಲೈನ್
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
IDBI Bank Recruitment Apply Online for JAM post 2023
ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 15 – 09 -2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 – 09 -2023
web site; https://www.idbibank.in/
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; Admissions to IDBI PGDBF -2023-24 (ibps.in)
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; Microsoft Word – Final – Detailed Advertisment MGES 2016-17.doc (idbibank.in)
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment